Home ತಾಜಾ ಸುದ್ದಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ

ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ

0

ಹುಬ್ಬಳ್ಳಿ: ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣಾ  ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ ಸಾಧಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರಿಗೆ ಒಟ್ಟು 78,360 ಮತಗಳು ಪಡೆದಿದ್ದು. ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಗಿಂತ 45,830 ಮತಗಳ ಅಂತರದಿಂದ ಪ್ರಿಯಾಂಕಾ ಮುನ್ನಡೆಯಲ್ಲಿದ್ದಾರೆ

Exit mobile version