ಬದಲಾದ ಸಿಎಂ ಡಿಪಿ

0
13

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯ ಪ್ರೊಪೈಲ್‌ ಚಿತ್ರ ಬದಲಾಗಿದೆ.
ಈವರೆಗೂ ಚಾಲ್ತಿಯಲ್ಲಿರುವ ಮುಖ್ಯಮಂತ್ರಿಗಳ ಭಾವಚಿತ್ರದೊಂದಿಗೆ ಇರುತ್ತಿದ್ದ ಖಾತೆಯ ಪ್ರೊಪೈಲ್‌ ಚಿತ್ರ ಬದಲಾಗಿದ್ದು ಸಿದ್ದರಾಮಯ್ಯ ಅವರ ಭಾವಚಿತ್ರದ ಬದಲಿಗೆ ವಿಶ್ವಗುರು ಬಸವಣ್ಣ ಅವರ ಭಾವಚಿತ್ರ ಹಾಕಲಾಗಿದೆ. ಮತ್ತು ಬಸವಣ್ಣ ಅವರ ಭಾವಚಿತ್ರದ ಕೆಳಗೆ ಸಾಂಸ್ಕೃತಿಕ ನಾಯಕ ಎಂದು ಬರೆಯಲಾಗಿದೆ.

Previous articleರೈತರ ಮೇಲೆ ಲಾಠಿ ಬೀಸಿದ್ದನ್ನು ರಾಜ್ಯದ ಜನ ಮರೆತಿಲ್ಲ
Next articleಡೆತ್‌ನೋಟ್ ಬರೆದಿಟ್ಟು ಕಾಂಗ್ರೆಸ್ ಮುಖಂಡ ಆತ್ಮಹತ್ಯೆ