ಬಳ್ಳಾರಿ: ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಾಮಪತ್ರ ಸಲ್ಲಿಕೆ

0
17

ಬಳ್ಳಾರಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಾಮಪತ್ರ ಸಲ್ಲಿಸಿದರು.
ಈ ವೇಳೆ ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ತುಕಾರಾಮ್, ಹಡಗಲಿ ಮಾಜಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್, ವಿಜಯನಗರ ಶಾಸಕ ಹೆಚ್.ಆರ್. ಗವಿಯಪ್ಪ, ಕಾಂಗ್ರೆಸ್ ಮುಖಂಡ ಕುರಿ ಶಿವಮೂರ್ತಿ ಅವರು ಇದ್ದರು.

Previous articleಅಂಧ ವ್ಯಕ್ತಿಯಿಂದ ನಾಮಪತ್ರ ಸಲ್ಲಿಕೆ
Next articleಶ್ರೀರಾಮುಲು ನಾಮಪತ್ರ ಸಲ್ಲಿಕೆ