ಬಳ್ಳಾರಿ ಪಾಲಿಕೆ ಹೊಸ ಮೇಯರ್ ಆಗಿ ಶ್ವೇತಾ

0
14

ಬಳ್ಳಾರಿ: ಮಹಾನಗರ ಪಾಲಿಕೆಯ ನೂತನ ಮೆಯರ್ ಆಗಿ ಬಿ. ಶ್ವೇತಾ ಆಯ್ಕೆಯಾಗಿದ್ದಾರೆ.
ಬಿ. ಶ್ವೇತಾ ಬಳ್ಳಾರಿಯ 31 ನೇ ವಾರ್ಡಿನ ಪಾಲಿಕೆ ಸದಸ್ಯೆ ಆಗಿದ್ದಾರೆ. ಬಿಜೆಪಿ ಅಭ್ಯರ್ಥಿ ಹನುಮಂತ ಗುಡಿಗಂಟಿಗೆ ಸೋಲು ಎದುರಾಯಿತು. ಹನುಮಂತ ಗುಡಿಗಂಟಿ ಬಳ್ಳಾರಿಯ ಒಂದನೇ ವಾರ್ಡಿನ ಬಿಜೆಪಿ ಸದಸ್ಯ ಆಗಿದ್ದರು. ಕಾಂಗ್ರೆಸ್ ನ ಬಿ. ಶ್ವೇತಾ ಗೆ 29 ಮತ ಪಡೆದರೆ ಹನುಮಂತ ಗುಡಿಗುಂಟಿಗೆ 12 ಮತ ಪಡೆದರು. ಬಿಜೆಪಿಯ ಒಬ್ಬ ಸದಸ್ಯೆ ಅನಾರೋಗ್ಯ ಹಿನ್ನೆಲೆ ಗೈರು. ಚುನಾವಣೆಯಲ್ಲಿ ಜಿಲ್ಲಾ ಸಚಿವ ನಾಗೇಂದ್ರ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಶಾಸಕ ಭರತ್ ರೆಡ್ಡಿ ಮತ ಚಲಾಯಿಸಿದರು.

Previous articleಅಮೃತ ಸಮಾಚಾರ
Next articleಹಳಿತಪ್ಪಿದ ಚಾರ್‌ಮಿನಾರ್‌ ಎಕ್ಸ್‌ಪ್ರೆಸ್‌