ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ: ಮಹಿಳೆಯರಿಂದ ವ್ಯಕ್ತಿಗೆ ಗೂಸಾ

0
13

ಮಂಗಳೂರು : ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್​ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟ ಪ್ರಕರಣದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ, ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್​ಆರ್​ಟಿಸಿ ಬಸ್​ನಲ್ಲಿ ಈ ಘಟನೆ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ, ಬಸ್​ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯು ತನ್ನ ಕೃತ್ಯವನ್ನು ಮುಂದುವರಿಸುತ್ತಿದ್ದಂತೆ ಬಾಲಕಿ ಜಾಗೃತಳಾಗಿ ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಆಕೆಯ ತಾಯಿ ಹಾಗೂ ಬಸ್​ನಲ್ಲಿದ್ದ ಇತರ ಮಹಿಳೆಯರು ಮುಖ- ಮೂತಿ ನೋಡದೇ ಹಿಗ್ಗಾಮುಗ್ಗಾ ಬಾರಿಸಿದ್ದಾರೆ.

Previous articleಮಲೆನಾಡಿನಿಂದ ದೇಶದಾದ್ಯಂತ ಹೊಸ ಅಧ್ಯಾಯ ಆರಂಭ
Next articleಮಿಸ್ ಯೂನಿವರ್ಸ್ಲ್ ಎಟೈಟ್ ಕಿರೀಟ ಮುಡಿಗೇರಿಸಿಕೊಂಡ ಹುಬ್ಬಳ್ಳಿ ಬೆಡಗಿ ಡಾ. ಶ್ರುತಿ ಹೆಗಡೆಗೆ ಭವ್ಯ ಸ್ವಾಗತ