ಬಸ್ ಮೇಲೆ ಕಲ್ಲು ತೂರಾಟ

0
16

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೇನಕುಳಿ ಗ್ರಾಮದ ಬಳಿ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಅಪರಿಚಿತರಿಂದ ಕಲ್ಲು ತೂರಾಟ ಹುಕ್ಕೇರಿ-ಬೆಳಗಾವಿ ಮಾರ್ಗ ಮಧ್ಯೆ ಸಂಚರಿಸುವ NWKRT ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಈ ವೇಳೆ ಕರ್ನಾಟಕ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕನಿಗೆ ಗಾಯದ ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಬೆಳಗಾವಿಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆ
Next articleಬರ ಪರಿಹಾರ: ನಾಳೆ ಅಮಿತ್‌ ಶಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ