ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ

0
45

ಹೈದರಾಬಾದ್​:  ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ  ಭಾರತದ 6 ವಿಕೆಟ್ ನಷ್ಟಕ್ಕೆ 297 ಬೃಹತ ಮೊತ್ತವನ್ನು ಪ್ರೇರೆಪಿಸಿತು, ಭಾರತ ನೀಡಿದ 298 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ 7 ವಿಕೆಟ್ ಕಳೆದುಕೊಂಡು 164 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯವನ್ನು ಭಾರತ 133 ರನ್‌ಗಳಿಂದ ಗೆದ್ದಿದೆ. ಈ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

Previous articleಕೃಷ್ಣ ನದಿಗೆ ಏಕಾಏಕಿ ನೀರು ಬಿಡುಗಡೆ, ನಡುಗಡ್ಡೆಯಲ್ಲಿ ಸಿಲುಕಿದ ಕುರಿ ಗಾಯಿಗಳು
Next articleಭಯೋತ್ಪಾದಕ ಪಕ್ಷ ಕಾಂಗ್ರೆಸ್, ಬಿಜೆಪಿ ಅಲ್ಲ