ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಡಿಕೆಶಿ

0
6

ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಸದಾಶಿವ ನಗರದ ನೀವ್ ಸ್ಕೂಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪೋಲಿಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.

Previous articleವಕೀಲನ ಮೇಲೆ ಹಲ್ಲೆ : ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು
Next articleಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈ ತಲುಪಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ