ಬಾಗಲಕೋಟೆ: ಮೂರು ನದಿಗಳು ಉಕ್ಕಿಹರಿದು ಪ್ರವಾಹ ಸನ್ನಿವೇಶದ ಜತೆಗೆ ಮಳೆ ಸುರಿಯುತ್ತಿರುವುದರಿಂದ ಜಮಖಂಡಿ ಉಪವಿಭಾಗದ ೪ ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಮಖಂಡಿ, ರಬಕವಿ-ಬನಹಟ್ಟಿ, ತೇರದಾಳ ಹಾಗೂ ಮುಧೋಳ ತಾಲೂಕಾ ವ್ಯಾಪ್ತಿಯಲ್ಲಿ ರಜೆ ಘೋಷಿಸಿ ಶಿಕ್ಷಣ ಇಲಾಖೆ ಆದೇಶ ಎಂದು ಎಸಿ ಶ್ವೇತಾ ಬೀಡಿಕರ್ ತಿಳಿಸಿದ್ದಾರೆ.