ಬಿಎಸ್‌ವೈ ವಿರುದ್ಧ ಪೋಕ್ಸೋ 27ಕ್ಕೆ ವಿಚಾರಣೆ ಮುಂದೂಡಿಕೆ

0
41

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ ೨೭ಕ್ಕೆ ಮುಂದೂಡಿ, ರಿಲೀಫ್ ನೀಡಿದೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಅವರ ತಾಯಿ ಮಾರ್ಚ್ ೧೪, ೨೦೨೪ರಂದು ದೂರು ನೀಡಿದ್ದರು.

Previous articleಸರಕಾರದಿಂದ ಧಾರವಾಡ ನಿರ್ಲಕ್ಷ್ಯ
Next articleಪ್ರಜ್ವಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್