Home ತಾಜಾ ಸುದ್ದಿ ಬಿಎಸ್‌ವೈ ವಿರುದ್ಧ ಪೋಕ್ಸೋ 27ಕ್ಕೆ ವಿಚಾರಣೆ ಮುಂದೂಡಿಕೆ

ಬಿಎಸ್‌ವೈ ವಿರುದ್ಧ ಪೋಕ್ಸೋ 27ಕ್ಕೆ ವಿಚಾರಣೆ ಮುಂದೂಡಿಕೆ

0

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ ೨೭ಕ್ಕೆ ಮುಂದೂಡಿ, ರಿಲೀಫ್ ನೀಡಿದೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಅವರ ತಾಯಿ ಮಾರ್ಚ್ ೧೪, ೨೦೨೪ರಂದು ದೂರು ನೀಡಿದ್ದರು.

Exit mobile version