Home ತಾಜಾ ಸುದ್ದಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

0

ಬೀದರ: ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ನಾಮಪತ್ರ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ, ಮುಖಂಡರಾದ ಬಸವರಾಜ ಆರ್ಯ, ಎಂ.ಜಿ. ಮುಳೆ ಅವರೊಂದಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.
ಇನ್ನು ಭಗವಂತ ಖೂಬಾ ಅಭಿಮಾನಿಗಳ ಬಳಗ ಸಾಮಾಜಿಕ ಜಾಲತಾಣದಲ್ಲಿ, ಏ. 18ರಂದು ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಕೆ ಸಲ್ಲಿಸುವರು ಎಂದು ತಿಳಿಸಿದೆ.

Exit mobile version