ಬಿಜೆಪಿ ಎರಡನೇ ಪಟ್ಟಿ ರಿಲೀಸ್‌

0
16
BJP

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬಿಡುಗಡೆ ಮಾಡಿದ್ದು, ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹಸರನ್ನು ಘೋಷಿಸಿದೆ.
ಧಾರವಾಡಕ್ಕೆ ಪ್ರಹ್ಲಾದ್ ಜೋಶಿ, ಹಾವೇರಿಗೆ ಬಸವರಾಜ ಬೊಮ್ಮಾಯಿ, ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ, ಬಳ್ಳಾರಿಗೆ ಶ್ರೀರಾಮುಲು ಸೇರಿದಂತೆ ಒಟ್ಟು 20 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.
ಆದರೆ ಪ್ರತಾಪ್ ಸಿಂಹ, ಡಿ.ವಿ. ಸದಾನಂದ ಗೌಡ, ಕರಡಿ ಸಂಗಣ್ಣ, ಶಿವಕುಮಾರ್‌ ಉದಾಸಿ ಮತ್ತು ಜಿ.ಎಸ್‌. ಬಸವರಾಜು ಅವರಿಗೆ ಟಿಕೆಟ್‌ ಕೈ ತಪ್ಪಿದೆ.

ಬಿಜೆಪಿ ಎರಡನೇ ಪಟ್ಟಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಬಿಜಾಪುರ- ರಮೇಶ್ ಜಿಗಜಿಣಗಿ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

Previous articleಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು
Next article5ನೇ ಬಾರಿ ಟಿಕೆಟ್: ನಾಯಕರ-ಜನರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ