ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಬಿಜೆಪಿ ಏಳನೇ ಪಟ್ಟಿ ಬಿಡುಗಡೆ By Samyukta Karnataka - March 27, 2024 0 23 ಕರ್ನಾಟಕದ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಕರ್ನಾಟಕದ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೋವಿಂದ್ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ,