ಬಿಜೆಪಿ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

0
14

ಉಡುಪಿ: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಪರೀತ ಜ್ವರ, ಗಂಟಲಿನ ಸೋಂಕು -ಉಸಿರಾಟ ಸಮಸ್ಯೆಯಿಂದಾಗಿ ಕಳೆದ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿದ್ದಾರೆ .ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ.

Previous articleರೆಪೋ ದರದಲ್ಲಿ ಬದಲಾವಣೆ ಇಲ್ಲ
Next articleಖಾಲಿ ಇರುವ 34,863 ಹುದ್ದೆಗಳ ಭರ್ತಿಗೆ ತೀರ್ಮಾನ