ಬಿಜೆಪಿ ಪಟ್ಟಿ ಬಿಡುಗಡೆ: ಶೆಟ್ಟರ್ ಗೆ ಟಿಕೆಟ್, ಅನಂತಕುಮಾರ ಹೆಗಡೆಗೆ ಟಿಕೆಟ್ ಮಿಸ್

0
8
BJP

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಐದನೇ ಪಟ್ಟಿ ಪ್ರಕಟಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಮಿಸ್ ಆಗಿದ್ದು ವಿಶ್ವೇಶ್ವರ ಹೆಗಡೆ ಕಾಗೇರಿಗೆ ನೀಡಲಾಗಿದೆ.
ವಿರೋಧದ ಮಧ್ಯೆಯೂ ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರದಿಂದ ಕೆ. ಸುಧಾಕರ್ ಟಿಕೆಟ್ ನೀಡಲಾಗಿದೆ. ಇನ್ನು ಚಿತ್ರದುರ್ಗ ಕ್ಷೇತ್ರದ ಕಗ್ಗಂಟಾಗಿದ್ದು ಟಿಕೆಟ್ ಘೋಷಣೆಯಾಗಿಲ್ಲ.

Previous articleಜಿಪಿಎಸ್‌ನಂತೆ ಕಾರ್ಯನಿರ್ವಹಿಸುವ ಎತ್ತುಯಾತ್ರಿಗಳಿಗೆ ದಾರಿ ತೋರುವ ಕಂಟ್ಲಿ ಬಸವಣ್ಣ
Next articleಬಿಜೆಪಿ ಸೇರಿದ ಜನಾರ್ದನ ರೆಡ್ಡಿ