ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ  ರಾಜೀನಾಮೆ

0
28

ಬೆಂಗಳೂರು: ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಮಲೈ  ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಬಳಿಕ ಮಾತನಾಡಿದ ಕೆ.ಅಣ್ಣಮಲೈ ಈಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ನಾನಲ್ಲ. ಆದರೆ ತಮಿಳುನಾಡಿನಲ್ಲಿ ಜೀವ ಕೊಟ್ಟು ಬಿಜೆಪಿ ಪಕ್ಷವನ್ನು ಬೆಳೆಸಿದ್ದೇನೆ. ಮುಂದಿನ ನೂತನ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಯಾರನ್ನೂ ಸೂಚಿಸಿಲ್ಲ ಎಂದರು.

Previous articleಐತಿಹಾಸಿಕ ಚಂದ್ರಮೌಳೀಶ್ವರ ದೇಗುಲಕ್ಕೆ ನಟಿ ಸಾರಾ ಅಲಿ ಖಾನ್ ಭೇಟಿ
Next articleಹುಸಿ ಬಾಂಬ್ ಬೆದರಿಕೆ