ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನ ನೀಡಿದೆ.
ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪ ಮಾಡಿದ್ದರು. ಅತ್ಯಾಚಾರ ಪ್ರಕರಣದಲ್ಲಿ ಬಂಧಿತವಾಗಿರುವ ಇಂದು ಮುನಿರತ್ನ ಅವರ ಎಸ್‌ಐಟಿ ಕಸ್ಟಡಿಯೂ ಅಂತ್ಯವಾಗಿದ್ದು, ಮುನಿರತ್ನ ಹಾಗೂ ಇತರೆ ಆರೋಪಿಗಳಾದ ವಿಜಯ್ ಕುಮಾರ್, ಪಿ ಶ್ರೀನಿವಾಸ, ಆರ್ ಸುಧಾಕರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.