Home ತಾಜಾ ಸುದ್ದಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 2 FIR ದಾಖಲು

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 2 FIR ದಾಖಲು

0

ಬೆಂಗಳೂರು: ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ
ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ .ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ವೇಲುನಾಯಕ್ ಎಂಬವರು ನೀಡಿದ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Exit mobile version