Home ತಾಜಾ ಸುದ್ದಿ ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಭೇಟಿ

ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಭೇಟಿ

0

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಜಮೀರ್ ಅಹಮದ್‌ಖಾನ್‌ ಇಬ್ಬರು ಭೇಟಿಯಾಗಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಪೋಸ್ಟ್‌ ಮಾಡಿದ್ದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುವರ್ಣಸೌಧ ಕಚೇರಿಯಲ್ಲಿ ಭೇಟಿ ಮಾಡಿ ತಮ್ಮ ಕ್ಷೇತ್ರದ ಅಭಿವೃದ್ಧಿ ಯೋಜನೆ ಕುರಿತು ಚರ್ಚಿಸಿದರು ಎಂದಿದ್ದಾರೆ.

Exit mobile version