Home ತಾಜಾ ಸುದ್ದಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಆಸ್ಪತ್ರೆಗೆ ದಾಖಲು

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಆಸ್ಪತ್ರೆಗೆ ದಾಖಲು

0

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್‌ ಅನಾರೋಗ್ಯದಿಂದಾಗಿ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಐಸಿಯು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಎರಡು ದಿನಗಳು ಐಸಿಯು ಚಿಕಿತ್ಸೆಯ ನಂತರ ವಾರ್ಡ್‌ಗೆ ಶಿಫ್ಟ್ ಮಾಡಲಾಗುವುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Exit mobile version