ಬಿಜೆಪಿ ಸೇರಿದ ಜನಾರ್ದನ ರೆಡ್ಡಿ

0
19

ನವದೆಹಲಿ: ಜನಾರ್ದನ ರೆಡ್ಡಿ ಅವರು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ ಆಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷವನ್ನ ಸೇರ್ಪಡೆಗೊಂಡಿದ್ದಾರೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು.

Previous articleಬಿಜೆಪಿ ಪಟ್ಟಿ ಬಿಡುಗಡೆ: ಶೆಟ್ಟರ್ ಗೆ ಟಿಕೆಟ್, ಅನಂತಕುಮಾರ ಹೆಗಡೆಗೆ ಟಿಕೆಟ್ ಮಿಸ್
Next articleಚುನಾವಣೆ ಕಣದಲ್ಲಿ ಇರೋದು ಖಚಿತ