Home News ಬಿಲ್ಲ ರಂಗ ಬಾಷಾ ಚಿತ್ರದಿಂದ ಬಿಗ್‌ ಅಪ್‌ಡೇಟ್

ಬಿಲ್ಲ ರಂಗ ಬಾಷಾ ಚಿತ್ರದಿಂದ ಬಿಗ್‌ ಅಪ್‌ಡೇಟ್

ಬೆಂಗಳೂರು: ನಟ ಸುದೀಪ್‌ ಅಭಿನಯದ ‘ಬಿಲ್ಲ ರಂಗ ಬಾಷಾ’ ಸಿನಿಮಾದಿಂದ ಹೊಸ ಅಪ್‌ಡೇಟ್ ಸುದ್ದಿಯೊಂದು ಹೊರಬಿದ್ದಿದೆ.
ಈ ಕುರಿತಂತೆ ನಟ ಸುದೀಪ ‘ಬಿಲ್ಲ ರಂಗ ಬಾಷಾ’ ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನಾವರಣಗೊಳಿಸಿದ್ದಾರೆ. ಇಂದಿನಿಂದ ಪಯಣ ಆರಂಭ ಎಂದು ಬರೆದುಕೊಂಡಿದ್ದಾರೆ, ಈ ಚಿತ್ರಕ್ಕೆ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಬಂಡವಾಳ ಹೂಡುತ್ತಿದ್ದು. ಈ ಚಿತ್ರವು ದೊಡ್ಡ ಬಜೆಟ್‌ನೊಂದಿಗೆ ಕನ್ನಡ, ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Exit mobile version