Home ಕ್ರೀಡೆ ಬೀದರ: ಕ್ರೀಡಾ ವಸತಿ ನಿಲಯದ ಶಂಕುಸ್ಥಾಪನೆ

ಬೀದರ: ಕ್ರೀಡಾ ವಸತಿ ನಿಲಯದ ಶಂಕುಸ್ಥಾಪನೆ

0

ಬೀದರ್‌: ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಸುಮಾರು 3 ಕೋಟಿ 25 ಲಕ್ಷ ರೂ ವೆಚ್ಚದ ಕ್ರೀಡಾ ವಸತಿ ನಿಲಯದ ಶಂಕುಸ್ಥಾಪನೆಯನ್ನು ಸಚಿವ ಈಶ್ವರ ಖಂಡ್ರೆ ನೆರವೇರಿಸಿದರು
ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗೆ ಉಪಯೋಗವಾಗಲೆಂದು ಬೀದರ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಸುಮಾರು 3 ಕೋಟಿ 25 ಲಕ್ಷ ರೂ ವೆಚ್ಚದ ಕ್ರೀಡಾ ವಸತಿ ನಿಲಯದ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿರುವ ಅವರು ಅಥ್ಲೆಟಿಕ್ಸ್ ಹಾಗೂ ಕ್ರೀಡಾ ತರಬೇತಿಗೆ ಬರುವ ಕ್ರೀಡಾಪಟುಗಳಿಗೆ ಜಿಲ್ಲೆಯ ಕ್ರೀಡಾಂಗಣದಲ್ಲಿ ಒಳ್ಳೆಯ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಿಗೆ ಮನವಿ ಮಾಡಿ ಸುಮಾರು 3 ಕೋಟಿ 25 ಲಕ್ಷ ರೂ ಅನುದಾನ ಬಿಡುಗಡೆ ಮಾಡಿಸಿದ್ದು ಕಾಲಮಿತಿಯಲ್ಲಿ ಒಳ್ಳೆಯ ಗುಣಮಟ್ಟದ ವಸತಿ ನಿಲಯ ಕಟ್ಟಡ ನಿರ್ಮಾಣ ಮಾಡಬೇಕು ಎಂದರು.

Exit mobile version