ಬೆಂಗಳೂರು: ನಗರದ ಪ್ಲಾಸ್ಟಿಕ್ ಕವರ್ ಗೋಡೌನ್ ಒಂದರಲ್ಲಿ ಅಗ್ನಿ ಸಂಭವಿಸಿದೆ.
ಬೆಂಗಳೂರಿನ ಬ್ಯಾಡರಹಳ್ಳಿ ಸಮೀಪ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಮೂರು ಅಗ್ನಿ ಶಾಮಕ ವಾಹನ ಸಿಬ್ಬಂದಿಗಳಿಂದ ಬೆಂಕಿ ನಂದಿಸಲಾಗುತ್ತಿದ್ದೆ, ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.