Home ತಾಜಾ ಸುದ್ದಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

0

ಬೆಂಗಳೂರು: ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಆಸ್ಪತ್ರೆಯ ಮೂರನೇ ಮಹಡಿಯ ಕಾರ್ಡಿಯಾಕ್ ಐಸಿಯುನಲ್ಲಿ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ರೋಗಿಗಳನ್ನು ತಕ್ಷಣ ಶಿಫ್ಟ್ ಮಾಡಲಾಗಿದೆ ಎನ್ನಾಲಾಗಿದೆ, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Exit mobile version