Home ತಾಜಾ ಸುದ್ದಿ ಬೆಂಗಳೂರು ಪ್ರತಿಷ್ಠಿತ ​ಹೋಟೆಲ್​ಗೆ ಬಾಂಬ್ ಬೆದರಿಕೆ

ಬೆಂಗಳೂರು ಪ್ರತಿಷ್ಠಿತ ​ಹೋಟೆಲ್​ಗೆ ಬಾಂಬ್ ಬೆದರಿಕೆ

0

ಬೆಂಗಳೂರು: ನಗರದ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ತಾಜ್ ವೆಸ್ಟ್ ಎಂಡ್‌ಗೆ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಕೂಡಲೆ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version