Home ಅಪರಾಧ ಬೆಂಗಳೂರು: 14 ಪಾಕ್‌ ಪ್ರಜೆಗಳ ಬಂಧನ

ಬೆಂಗಳೂರು: 14 ಪಾಕ್‌ ಪ್ರಜೆಗಳ ಬಂಧನ

0

ಬೆಂಗಳೂರು: ನಗರದಲ್ಲಿ ಪಾಕಿಸ್ತಾನ ಪ್ರಜೆಗಳು ಅರೆಸ್ಟ್ ಆದ ಬೆನ್ನಲ್ಲೇ ಮತ್ತೆ ಪಾಕಿಸ್ತಾನ ಮೂಲದ 14 ಮಂದಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಕಿಂಗ್ ಪಿನ್ ಪರ್ವೇಜ್ ಅರೆಸ್ಟ್ ಬೆನ್ನಲ್ಲೇ ಮತ್ತಷ್ಟು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 22 ಮಂದಿ ಪಾಕ್‌ ಪ್ರಜೆಗಳನ್ನು ಬಂಧಿಸಿದ್ದು ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಪಾಕ್ ಪ್ರಜೆಗಳ ಬಂಧನಕ್ಕೆ ಚೆನ್ನೈ, ದೆಹಲಿ, ಹೈದರಾಬಾದ್ ಪೊಲೀಸರ ತಂಡ ತೆರಳಿತ್ತು. ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ 22 ಮಂದಿ ಧರ್ಮ ಪ್ರಚಾರಕ್ಕಾಗಿ ವಿವಿಧ ರಾಜ್ಯಗಳಲ್ಲಿ ತಂಗಿದ್ದರು.

Exit mobile version