ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಮುಂದುವರೆದಿವೆ. ನಗರದ ಬೀಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.
ತುಮ್ಮರಗುದ್ದಿ ಗ್ರಾಮದ ಬಾಣಂತಿ ಕೀರ್ತಿಯನ್ನು ಕಳೆದ ಮೂರು ದಿನಗಳಿಂದ ವೆಂಟಿಲೆಟರನಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು, ಇಂದು ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.