ಬೆಳಗಾವಿಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆ

0
31
covid

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಸರ್ಕಾರಿ ಅಧಿಕಾರಿಗೆ ಸೋಂಕು ತಗುಲಿದೆ. ಬಿಮ್ಸ್‌‌ ಆಸ್ಪತ್ರೆಯಲ್ಲಿ ರ‍್ಯಾಪಿಡ್ ಟೆಸ್ಟ್ ಮಾಡಿಸಿಕೊಂಡ ವೇಳೆ ಸೋಂಕು ದೃಢಪಟ್ಟಿದೆ.

ಕಳೆದೊಂದು ವಾರದಿಂದ ಕೆಮ್ಮು, ನೆಗಡಿ ಸಮಸ್ಯೆಯಿಂದ ಅಧಿಕಾರಿ ಬಳಲುತ್ತಿದ್ದರು. ವೈದ್ಯರ ಸಲಹೆಯಂತೆ ಹೋಮ್ ಐಸೋಲೇಶನ್ ಆಗಿದ್ದಾರೆ. ರೂಪಾಂತರಿ ಹಾವಳಿ ಶುರುವಾಗಿರುವಾಗಲೇ ಒಂದೂವರೆ ವರ್ಷದ ಬಳಿಕ ಜಿಲ್ಲೆಯಲ್ಲಿ ಮೊದಲ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

Previous articleಕೋವಿಡ್‌ -19: ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಅಗತ್ಯ
Next articleಬಸ್ ಮೇಲೆ ಕಲ್ಲು ತೂರಾಟ