ಬೆಳಗಾವಿಯ ಐಸಿಎಂಆರ್ ಸಂಸ್ಥಾಪನಾ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್

0
10

ಬೆಳಗಾವಿ: ಬೆಳಗಾವಿಯಲ್ಲಿ ರಾಷ್ಟ್ರೀಯ ಸಾಂಪ್ರದಾಯಿಕ ಔಷಧ ಸಂಸ್ಥೆ – ಐಸಿಎಂಆರ್ ಸಂಸ್ಥಾಪನಾ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಗವಹಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತಿತರ ಗಣ್ಯರು ಪಾಲ್ಗೊಂಡಿದ್ದಾರೆ.
ಬೆಳಗಾವಿಯಲ್ಲಿ ಇಂಡಿಯನ್‌ ಕೌನ್ಸಿಲ್‌ ಫಾರ್ ಮೆಡಿಕಲ್ ರಿಸರ್ಚ್-ನ್ಯಾಷನಲ್ ಇನ್ಸಿಟ್ಯೂಟ್‌ ಚ್ ಟ್ರಡಿಷನಲ್ ಮೆಡಿಸಿನ್ (ಎನ್‌ಐಟಿಎಂ) ಸಂಸ್ಥೆಯ 18ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.

Previous articleಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಕೇಜ್ರಿವಾಲ್ ಮನವಿ
Next articleಜಿಮ್ನಾಸ್ಟಿಕ್‍ನಲ್ಲಿ ಭಾರತಕ್ಕೆ ಮೊದಲ ಚಿನ್ನ