ತಾಜಾ ಸುದ್ದಿನಮ್ಮ ಜಿಲ್ಲೆಬೆಳಗಾವಿಸುದ್ದಿರಾಜ್ಯ ಬೆಳಗಾವಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ By Samyukta Karnataka - July 5, 2024 0 20 ಬೆಳಗಾವಿ : ಜಲ್ಲೆಗೆ ನೂತನ ಜಿಲ್ಲಾಧಿಕಾರಿ ಆಗಿ 2015ಬ್ಯಾಚನ ಮೊಹಮ್ಮದ್ ರೋಷನ್ ನೇಮಕ ಮಾಡಲಾಗಿದೆ.ಮೊಹಮ್ಮದ್ ರೋಷನ್ ಹೆಸ್ಕಾಂ ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.