ಮೇಯರ್ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳಾ ಮೀಸಲಾತಿ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ ಮಾಡಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಇದೇ ತಿಂಗಳು ಮಾ. 15ರಂದು ಚುನಾವಣೆ ನಡೆಯಲಿದ್ದು, ಮಾ. 15ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ವೇಳೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು. ಮೇಯರ್ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಇರುತ್ತದೆ.