ಕಲಬುರಗಿ: ನಗರದಲ್ಲಿ ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಬರ್ಬರ ಹತ್ಯೆಯಾದ ಘಟನೆ ನಡೆದಿದೆ.
ನಗರದ ಭವಾನಿ ನಗರದ ನಿವಾಸಿ ವಿರೇಶ್ ಸಾರಥಿ (40) ಎಂಬುವನನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿದೆ, ಕಾಕಡೆ ಚೌಕ್‌ನ ಲಂಗರ್ ಹನುಮಾನ್ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಈ ಕುರಿತು ಸಬ್ ಅರ್ಬನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರ ಬೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.