ಬೆಳ್ಳಂಬೆಳಗ್ಗೆ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ

0
17

ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಮೈಸೂರಿನ ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ನಿವಾಸ, ಇಟ್ಟಿಗೆ ಫ್ಯಾಕ್ಟರಿ ಸೇರಿ ವಿವಿಧೆಡೆ ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಒಟ್ಟು 30 ಕಡೆಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Previous articleಕೃಷ್ಣಮಠಕ್ಕೆ ಸಾಧ್ವಿ ಸರಸ್ವತಿ ಭೇಟಿ
Next articleಪ್ರಾಣ ಹಾನಿಯಾದಾಗ ಎಷ್ಟೇ ಪರಿಹಾರ ಕೊಟ್ಟರು ಕುಟುಂಬಕ್ಕೆ ನೆಮ್ಮದಿ ಸಿಗಲು ಸಾಧ್ಯವಿಲ್ಲ