ಬೊಳಿಯೂರು ತಲುಪಿದ ಆಕಾಂಕ್ಷ ಪಾರ್ಥಿವ ಶರೀರ

0
44

ಮಂಗಳೂರು: ಪಂಜಾಬ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹವನ್ನು ಹುಟ್ಟೂರಿಗೆ ತರಲಾಯಿತು.
ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಬೆಳಗ್ಗೆ ತರಲಾಯಿತು, ಪಂಜಾಬ್ ನಲ್ಲಿ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಆಕಾಂಕ್ಷ ನಾಯರ್(22) ಪಂಜಾಬ್‌ನಲ್ಲಿ ಕಾಲೇಜ್ ಕಟ್ಟಡದಿಂದ ಜಿಗಿದು ಮೇ.17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು.

Previous articleಬಾನು ಮುಷ್ತಾಕ್‌ಗೆ ಬೂಕರ್‌ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಅಭಿನಂದನೆ
Next articleಇಡಿ ದಾಳಿ: ಗೃಹ ಸಚಿವ ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ದಾಳಿ