Home ಕ್ರೀಡೆ ಭಾರತಕ್ಕೆ ಗೆಲುವಿನ ತಿಲಕ್

ಭಾರತಕ್ಕೆ ಗೆಲುವಿನ ತಿಲಕ್

0

ಭಾರತ ತಂಡ ಹಾಗೂ ದಕ್ಷಿಣ ಆಫ್ರಿಕಾ  ಉಭಯ ತಂಡಗಳ ನಡುವಣ 4 ಪಂದ್ಯಗಳ ಟಿ20 ಸರಣಿಯ  ಮೂರನೇ ಪಂದ್ಯದಲ್ಲಿ 
ಭಾರತ ತಂಡ ರೋಚಕ ಜಯ ದಾಖಲಿಸಿದ್ದು, ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಸೆಂಚುರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ್ದ 220ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 208 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ, 11 ರನ್ ಗಳ ಅಂತರದಲ್ಲಿ ಸೋಲು ಕಂಡಿತು.

Exit mobile version