Home ತಾಜಾ ಸುದ್ದಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ…

ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ…

0

ಪ್ರಧಾನಿ ನರೇಂದ್ರ ಮೋದಿಗೆ ಡೊಮಿನಿಕಾ ದೇಶದ ಅತ್ಯುನ್ನತ ಗೌರವ ಪ್ರಶಸ್ತಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಗೌರವವಾದ ದಿ ಡೊಮಿನಿಕಾ ಅವಾರ್ಡ್ ಆಫ್ ಆನರ್ ನೀಡಿ ಗೌರವಿಸಲಿದೆ.
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ದೇಶಕ್ಕೆ ಸಹಾಯ ಮಾಡಿದ ಮತ್ತು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸಲು ಡೊಮಿನಿಕಾ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ “ಡೊಮಿನಿಕಾ ಅವಾರ್ಡ್ ಆಫ್ ಆನರ್” ಅನ್ನು ಪ್ರಧಾನಿ ಮೋದಿಯವರಿಗೆ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಎಂದು ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Exit mobile version