Home News ಭಾರತದ ಮೆಟಾ ಮುಖ್ಯಸ್ಥೆಯಾಗಿ ಸಂಧ್ಯಾ ದೇವನಾಥನ್ ನೇಮಕ

ಭಾರತದ ಮೆಟಾ ಮುಖ್ಯಸ್ಥೆಯಾಗಿ ಸಂಧ್ಯಾ ದೇವನಾಥನ್ ನೇಮಕ

Sandhya Devanathan

ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾದ ಭಾರತದ ಮುಖ್ಯಸ್ಥೆಯಾಗಿ ಸಂಧ್ಯಾ ದೇವನಾಥನ್‌ ಅವರನ್ನು ನೇಮಕ ಮಾಡಲಾಗಿದೆ. ಜಾಗತಿಕ ಉದ್ಯಮದಲ್ಲಿ ಅಪಾರ ಅನುಭವ ಹೊಂದಿರುವ ಸಂಧ್ಯಾ ದೇವನಾಥನ್‌, ಬ್ಯಾಂಕಿಂಗ್‌, ಪಾವತಿ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಸಂಧ್ಯಾ ಅವರನ್ನು ಮೆಟಾ ಭಾರತದ ಮುಖ್ಯಸ್ಥೆಯಾಗಿ ನೇಮಕ ಮಾಡಿದ್ದು, ಈ ಹುದ್ದೆಯನ್ನು ಅವರು 2023ರ ಜನವರಿ 1ರಂದು ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Exit mobile version