ನಮ್ಮ ಜಿಲ್ಲೆಉಡುಪಿಸುದ್ದಿರಾಜ್ಯಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆBy Samyukta Karnataka - June 15, 20250162ಉಡುಪಿ: ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ 10ನೇ ತರಗತಿ ವರೆಗಿನ ಶಾಲೆಗಳಿಗೆ ಜೂ.16ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.