ಭಾಷಣ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

0
8

ಮುಂಬೈ: ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಸಚಿವ ನಿತಿನ್‌ ಗಡ್ಕರಿ ಅವರು ವೇದಿಕೆ ಮೇಲೆಯೇ ಕುಸಿದು ಬಿದ್ದ ಘಟನೆ ನಡೆದಿದೆ.
ಮಹಾರಾಷ್ಟ್ರದ ಯಾವತ್ಮಾಲ್-ವಶೀಂ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ನಿತಿನ್‌ ಗಡ್ಕರಿ ಅವರು ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಯಾವುದೇ ಅಪಾಯವಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

Previous articleಡಿಕೆ ಸುರೇಶ್ ಆಪ್ತರ ಮನೆ ಮೇಲೆ ಐಟಿ ದಾಳಿ
Next articleರಾಹುಲ್ ಗಾಂಧಿ ಅಸಮರ್ಥ ನಾಯಕ