ಭೀಕರ ಅಪಘಾತ:  ಮಕ್ಕಳು ಸೇರಿ  ಮೂವರ  ಸಾವು

0
19

ಚಿತ್ರದುರ್ಗ : ಚಿಕ್ಕಬೆನ್ನೂರು ಬಳಿ ಕಾರು, ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಅಪಘಾತದಲ್ಲಿ ಕಾರಿನಲ್ಲಿದ್ದ ,3ಜನ ಸ್ಥಳದಲ್ಲೇ ಮೃತಪಟ್ಟಿದ್ಸು, ಮೂವರು ಸ್ಥಿತಿ ಗಂಬೀರವಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಘಟನೆ ಸಂಭವಿಸಿದ್ದು,  ಚಲಿಸುತ್ತಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿದ್ದರಿಂದ  ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ 3ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು,ಮೂವರ ಸ್ಥಿತಿ ಗಂಭೀರವಾಗಿದೆ , ಅಪಘಾತದಲ್ಲಿ ಮೃತರ ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ.
ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಜಾಣರ ಗುರು
Next articleಅಪಘಾತ: ಸ್ಥಳದಲ್ಲೇ ಮೂವರು ಸಾವು, ಮೂವರು ಗಂಭೀರ