Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಮಂಗಳೂರಿನಲ್ಲಿ ಕೊರೊನಾಗೆ ಮೊದಲ ಬಲಿ

ಮಂಗಳೂರಿನಲ್ಲಿ ಕೊರೊನಾಗೆ ಮೊದಲ ಬಲಿ

0


ಮಂಗಳೂರು: ಮತ್ತೆ ಕಾಣಿಸಿಕೊಂಡಿರುವ ಕೊರೊನಾ ಸೋಂಕಿಗೆ ಪ್ರಥಮ ಬಲಿಯಾಗಿದೆ.
ಎರಡು ದಿನಗಳ ಹಿಂದೆಯಷ್ಟೇ ಕೊರೊನಾ ಪಾಸಿಟಿವ್ ಆಗಿ ನಗರದ ವೆನ್‌ಲಾಕ್ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಭಾರತದ ೪೦ ವರ್ಷದ ವ್ಯಕ್ತಿಯೊಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇವರು ನಗರದಲ್ಲಿ ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದರು. ಮದ್ಯ ವ್ಯಸನಿಯಾಗಿದ್ದ ಇವರು ಮಧುಮೇಹದಿಂದಲೂ ಬಳಲುತ್ತಿದ್ದರು.
ಖಚಿತಗೊಂಡಿಲ್ಲ.
ಕೊರೊನಾದಿಂದ ಸಾವನ್ನಪ್ಪಿರುವ ಕುರಿತು ಜಿಲ್ಲಾಡಳಿತ ಈ ತನಕ ದೃಢಪಡಿಸಿಲ್ಲ.

Exit mobile version