Home ಅಪರಾಧ ಮಂಗಳೂರಿನ ಶಾಲೆಗಳಿಗೂ ಬಾಂಬ್ ಬೆದರಿಕೆ

ಮಂಗಳೂರಿನ ಶಾಲೆಗಳಿಗೂ ಬಾಂಬ್ ಬೆದರಿಕೆ

0

ಮಂಗಳೂರ: ನಗರದ ಎರಡು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿವೆ.

ಮಂಗಳೂರಿನ ಎರಡು ಪ್ರತಿಷ್ಠಿತ ಶಾಲೆಗಳಿಗೆ e ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿವೆ, ಸ್ಥಳಕ್ಕೆ ತೆರಳಿ ಶಾಲೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ,  ಮಂಗಳೂರು ಪೊಲೀಸರು,  ಸ್ಕ್ವಾಡ್ ಯುನಿಟ್ ನಿಂದ ಶೋಧಕಾರ್ಯ ನಡಿದಿದೆ.

ಪಾಂಡೇಶ್ವರ ಹಾಗು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಶಾಲೆ ಗಳಿಗೆ ಬಾಂಬ್  ಬೆದರಿಕೆಯು ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು  ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ

Exit mobile version