Home ನಮ್ಮ ಜಿಲ್ಲೆ ಉಡುಪಿ ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್

ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್

0


ಮಂಗಳೂರು ಮಡಿಕೇರಿಯ ಕರ್ತೋಜಿ ಗ್ರಾಮದ ಬಳಿ ಹೆದ್ದಾರಿ ದುರಸ್ತಿ ಕಾರ್ಯ ಹಾಗೂ ಗುಡ್ಡ ಕುಸಿಯುವ ಭೀತಿಯ ಹಿನ್ನೆಲೆಯಲ್ಲಿ ಮಂಗಳೂರು – ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು

ಇಂದು ರಾತ್ರಿ 8 ಗಂಟೆಯಿಂದ 22 ರ ಬೆಳಗ್ಗೆ 6 ಗಂಟೆವರೆಗೆ
ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧ ಹೇರಿ
ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.

.

Exit mobile version