ಮತಚಲಾಯಿಸಿ ಮೃತಪಟ್ಟ ಪುಟ್ಟಮ್ಮ

0
16

ಮೈಸೂರು: ಮತದಾನ ಮಾಡಿ ಮತಗಟ್ಟೆಯಿಂದ ಹೊರಬಂದ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟಮ್ಮ(90) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾಯಿಸಿ ಹೊರ ಬಂದ ಪುಟ್ಟಮ್ಮ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Previous articleಎರಡು ಬಾರಿ ಕೈ ಕೊಟ್ಟ ಮತಯಂತ್ರ: ಒಂದೂವರೆ ಗಂಟೆಗೂ ಹೆಚ್ಚು ಕಾಲ ಮತದಾನ ಸ್ಥಗಿತ
Next articleಮೋದಿ ಕಾರ್ಯಕ್ರಮದಿಂದ ಬೂಸ್ಟರ್ ಡೋಸ್