ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಮತದಾನ ಮಾಡಿದ ಗಣೇಶ ದಂಪತಿ By Samyukta Karnataka - April 26, 2024 0 12 ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ ಮತ್ತು ನಿರ್ಮಾಪಕಿ ಶಿಲ್ಪಾ ಗಣೇಶ್ ಆರ್.ಆರ್ ನಗರದಲ್ಲಿ ಮತದಾನ ಮಾಡಿದರು.ಬೆಳಗ್ಗೆ 7.20ಕ್ಕೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿ ಬಳಿಕ ಮಾತನಾಡಿದ ಅವರು, ತಪ್ಪದೇ ಎಲ್ಲರೂ ಮತದಾನದಲ್ಲಿ ಭಾಗಿಯಾಗಿ ಎಂದರು.