Home ನಮ್ಮ ಜಿಲ್ಲೆ ಉಡುಪಿ ಮತದಾನ ಮಾಡಿ ಪ್ರಾಣ ಬಿಟ್ಟ ವಯೋವೃದ್ಧೆ

ಮತದಾನ ಮಾಡಿ ಪ್ರಾಣ ಬಿಟ್ಟ ವಯೋವೃದ್ಧೆ

0

ಉಡುಪಿ: ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಅವರು ಮನೆಯಲ್ಲಿ ಮತದಾನ ಮಾಡಿದ ನಂತರದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ.
ಮತದಾನದ ದಿನ ಪಿ.ಯಶೋಧಾ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮತದಾನ ಮಾಡಿದ ಬಳಿಕ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ್ಸತ್ಸೆ ಫಲಕಾರಿಯಾಗದೆ ಪಿ.ಯಶೋಧಾ ಅವರು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

Exit mobile version