ಬೆಂಗಳೂರು: ಭಾರತೀಯ ರೈಲ್ವೆ ಇಂದು 3 ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ 3 ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಮೀರತ್-ಲಕ್ನೋ, ಮಧುರೈ-ಬೆಂಗಳೂರು ಮತ್ತು ಚೆನ್ನೈ -ನಾಗರಕೋಯಿಲ್ ನಡುವಿನ ಮೂರು ಮಾರ್ಗಗಳಲ್ಲಿ ವಂದೇ ಭಾರತ್ ರೈಲು ಸಂಚಾರ ನಡೆಸಲಿವೆ.