Home ತಾಜಾ ಸುದ್ದಿ ಮನಮೋಹನ ಸಿಂಗ್ ಭಾವಚಿತ್ರಕ್ಕೆ ಪುಷ್ಪ ನಮನ‌ ಸಲ್ಲಿಸಿದ ಸಿದ್ದರಾಮಯ್ಯ

ಮನಮೋಹನ ಸಿಂಗ್ ಭಾವಚಿತ್ರಕ್ಕೆ ಪುಷ್ಪ ನಮನ‌ ಸಲ್ಲಿಸಿದ ಸಿದ್ದರಾಮಯ್ಯ

0

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಪಾರ್ಥೀವ ಶರೀರವನ್ನು ಎಐಸಿಸಿ ಮುಖ್ಯ ಕಚೇರಿಗೆ ತರಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ​ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಕಾಂಗ್ರೆಸ್​ ಕಚೇರಿಯಿಂದ ಮನಮೋಹನ್​ ಸಿಂಗ್​ ಅವರ ಅಂತಿಮ ಯಾತ್ರೆ ಆರಂಭವಾಗಲಿದೆ. ಒಂದು ಗಂಟೆ ಅವರ ಪಾರ್ಥೀವ ಶರೀರವನ್ನು ಎಐಸಿಸಿ ಕಚೇರಿಯಲ್ಲಿ ಇರಿಸಿ, ಬಳಿಕ ಅಂತ್ಯ ಸಂಸ್ಕಾರ ನಡೆಯುವ ನಿಗಮ್‌ಬೋದ್‌ ಘಾಟ್‌ಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ಸರ್ವ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.

Exit mobile version